ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ – News Kadaba

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ.

ಗಾಯಗೊಂಡ ಮಹಿಳೆಯನ್ನು ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ನಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮಗುಚಿ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ  ಕಮಲ ಗಂಭಿರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top