ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ.


ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

error: Content is protected !!
Scroll to Top