ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ – News Kadaba

ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ವಿಶ್ವವಿದ್ಯಾನಿಲಯ ಕಾಲೇಜು, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ದ.ಕ ಜಿಲ್ಲೆ, ದಕ್ಷಿಣ ಕನ್ನಡ ಮತ್ತು ಕೊಡಗು ಗ್ರಂಥಪಾಲಕರ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಫೆ. 28 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಮನೋವೈದ್ಯ ಡಾ. ಸಿ.ಆರ್ ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸುವರು. ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನುಸೂಯ ರೈ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Scroll to Top