ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..! – News Kadaba

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ.

ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಗೆ ತೆರಳಿದ್ದ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆಗೆ ಬಂದಿದ್ದು, ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು, ಮಗುವು ಹಾವನ್ನು ತುಳಿಯದಂತೆ, ಹಾವು ರಸ್ತೆ ದಾಟಲು ಅವಕಾಶ ಮಾಡಿಕೊಟ್ಟು ಮಗುವನ್ನು ಪ್ರಾಣಾಪಾಯದಿಂದ ಕಾಪಾಡಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Scroll to Top