(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ. 27. ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು
