(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. 2023 ಡಿಸೆಂಬರ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ ಪರೀಕ್ಷೆಯಲ್ಲಿ ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ನಲ್ಲಿ ಸನಾ ಶಮೀಮ್ ರವರು 4 ನೇ ರ‍್ಯಾಂಕ್ ಪಡೆದಿದ್ದಾರೆ. A. J. Institute of Hospital Administration ನಿಂದ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಶಮೀಂ ಅಹ್ಮದ್ ಮತ್ತು ಸಮೀರಾ ಬಾನು ದಂಪತಿಯ ಪುತ್ರಿ.
ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್’ ನಲ್ಲಿ ಸನಾ ಶಮೀಮ್ ಗೆ 4 ನೇ ರ್ಯಾಂಕ್
