ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮಹೇಶ್ ಪೈ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜಪಡಿಸಲಾಗಿದ್ದು, ಮಂಗಳೂರು ನ್ಯಾಯಾಲಯವು ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 5000 ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.

Also Read  ಕುಟ್ರುಪ್ಪಾಡಿ ಸೇರಿದಂತೆ ಹಲವು ಗ್ರಾಮ ಪಂಚಾಯತ್ ಗಳಿಗೆ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಲಕ್ಷಾಂತರ ರೂ. ವಂಚನೆ ► ಕಡಬದ ಅಂತಿಬೆಟ್ಟು ನಿವಾಸಿ ಬಂಧನ

error: Content is protected !!
Scroll to Top