ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ – ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ – News Kadaba

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ – ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 05. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ 120ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಪ್ರಕರಣದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.

Scroll to Top