ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ. 25. ಕಡಬದ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS and Vedhik IAS Academy ಸಂಸ್ಥೆಗೆ Admission Manager (ಮಹಿಳೆ), Student Counsellor (ಮಹಿಳೆ) ಮತ್ತು Telecaller ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಸ್ಥೆಯ ಅಧಿಕೃತ ದೂರವಾಣಿ ಸಂಖ್ಯೆ 8277040402 ಸಂಪರ್ಕಿಸುವಂತೆ ಹಾಗೂ ಬಯೋಡಾಟಾವನ್ನು kswskarnataka@gmail.com ಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ

error: Content is protected !!
Scroll to Top