ಪಿಯುಸಿ ಪಾಸ್ ಆದವರಿಗೆ ಕಡಬದಲ್ಲಿದೆ ಹಲವು ಉದ್ಯೋಗಗಳು‌ – ನಿಮಗಾಗಿ ಕಾಯುತ್ತಿವೆ ಉತ್ತಮ ವೇತನದ ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ.21. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಸ್ವ-ಸಹಾಯ ಗುಂಪು ಇದರ ಯೋಜನಾಧಿಕಾರಿ ಹುದ್ದೆಯನ್ನು ನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:- ಪಿಯುಸಿ, ಡಿಗ್ರಿ
ವೇತನ: 20,000.
ಮಾಹಿತಿಗಾಗಿ: 8246816849, 8762314507 ಸಂಖ್ಯೆಯನ್ನು ಸಂಪರ್ಕಿಸಿ.

ಕಡಬದ ಯಶೋದಾ ಜನರಲ್‌ ಸ್ಟೋರ್ ಸೂಪರ್ ಶಾಪ್ ನಲ್ಲಿ ಬಿಲ್ಲಿಂಗ್ ವಿಭಾಗಕ್ಕೆ ಹುಡುಗರು, ಸೇಲ್ಸ್ ವಿಭಾಗಕ್ಕೆ ಹುಡುಗರು ಹಾಗೂ ಪ್ಯಾಕಿಂಗ್ ವಿಭಾಗಕ್ಕೆ ಹುಡುಗಿಯರು ಬೇಕಾಗಿದ್ದಾರೆ‌‌. ಆಸಕ್ತರು 9448548339 ಸಂಖ್ಯೆಯನ್ನು ಸಂಪರ್ಕಿಸುವಂತೆ ಅಥವಾ ಸಂಸ್ಥೆಯನ್ನು ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Also Read  SC/ST ಮೀಸಲಾತಿ ಹೆಚ್ಚಳ      ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಪಿಯುಸಿ ಪಾಸ್ ಆಗಿರುವ ಮಹಿಳಾ ಅಭ್ಯರ್ಥಿಗಳಿಗೆ ಕಡಬದ ಜುವಾನ ಇಂಡಸ್ಟ್ರೀಸ್ ನಲ್ಲಿ ಉದ್ಯೋಗವಿದೆ. ಆಕರ್ಷಕ ವೇತನ ನೀಡಲಾಗುತ್ತಿದ್ದು, ಆಸಕ್ತರು 9880371061 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್ ಕಡಬ ಸಂಸ್ಥೆಗೆ ಕನ್ನಡ ಟೈಪಿಂಗ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 9743493943 ಸಂಖ್ಯೆಯನ್ನು ಸಂಪರ್ಕಿಸಿ.

ಕಡಬದ ಶ್ರೀ ಪೂರ್ಣ ಆಯುರ್ವೇದ ಚಿಕಿತ್ಸಾಲಯಕ್ಕೆ ಪುರುಷ ಮತ್ತು ಮಹಿಳಾ ಪಂಚಕರ್ಮ ಥೆರಪಿಸ್ಟ್ ಬೇಕಾಗಿದ್ದು, ಆಕರ್ಷಕ ಸ್ಯಾಲರಿ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು 9482660028 ಅಥವಾ 9448465136 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಕಡಬದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS and Vedhik IAS Academy ಸಂಸ್ಥೆಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದು ಆಸಕ್ತರು ಸಂಸ್ಥೆಯ ಅಧಿಕೃತ ದೂರವಾಣಿ ಸಂಖ್ಯೆ 8277040402 ಸಂಪರ್ಕಿಸುವಂತೆ ಹಾಗೂ ಬಯೋಡಾಟಾವನ್ನು kswskarnataka@gmail.com ಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಗೃಹಸಚಿವ ಪರಮೇಶ್ವರ್ ಸೂಚನೆ

error: Content is protected !!
Scroll to Top