ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಗದಗ ಜಿಲ್ಲೆಗೆ ಕೊನೆಯ ಸ್ಥಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.10. ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಫಲಿತಾಂಶದಲ್ಲಿ ಗದಗ ಜಿಲ್ಲೆಯು ಕೊನೆಯ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮೀ 598 ಅಂಕ‌ಗಳಿಸುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ ಡಿ. ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 81.15 ಶೇ. ಫಲಿತಾಂಶ ಬಂದಿದೆ.

 

Scroll to Top