ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಳೆ (ಮೇ.09) ಎಸ್ಸೆಸ್ಸೆಲ್ಸಿ ಫಲಿತಾಂಶ – News Kadaba

ನಾಳೆ (ಮೇ.09) ಎಸ್ಸೆಸ್ಸೆಲ್ಸಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ನಾಳೆ (ಮೇ.09) ಬೆಳಿಗ್ಗೆ 10.30 ಗಂಟೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.

ನಾಳೆ ಬೆಳಿಗ್ಗೆ 10.30 ಗಂಟೆಗೆ https://karresults.nic.in ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಪ್ರಕಟಣೆಯಲ್ಲಿ ತಿಳಿಸಿದೆ.

Scroll to Top