ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ವಿಧಿವಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.08. ಬೆಳ್ತಂಗಡಿಯ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ(79) ಅವರು ಬುಧವಾರ ಸಂಜೆ ಅಸುನೀಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

Scroll to Top