ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಬಾಗಲಕೋಟೆಯ ಮುಧೋಳ ತಾಲೂಕಿನ ಮೆಳ್ಳಗೆರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

Scroll to Top