ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ – ಮರ ಬಿದ್ದ ಹಿನ್ನೆಲೆಯಲ್ಲಿ ಸುಳ್ಯ – ಕಡಬ ರಸ್ತೆ ಸಂಚಾರ ಸ್ಥಗಿತ – News Kadaba

ಕಡಬ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ – ಮರ ಬಿದ್ದ ಹಿನ್ನೆಲೆಯಲ್ಲಿ ಸುಳ್ಯ – ಕಡಬ ರಸ್ತೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಕಡಬ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಡಬದಿಂದ ಸುಳ್ಯ ಸಂಪರ್ಕ ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಿದೆ.

ಸುಬ್ರಹ್ಮಣ್ಯ, ಕಡಬ, ಇಚಿಲಂಪಾಡಿ, ಆತೂರು, ಪಂಜ ಮೊದಲಾದೆಡೆ ಭಾರೀ ಗಾಳಿ ಮಳೆಯಾಗಿದ್ದು, ಕಡಬ – ಪಂಜ ರಸ್ತೆಯ ಪುಳಿಕುಕ್ಕು ರಸ್ತೆಯಲ್ಲಿ ಬೃಹತ್ ಮರ ಬಿದ್ದ ಪರಿಣಾಮ ರಸ್ತೆ ಸಂಚಾರದಲ್ಲಿ ತಡೆಯುಂಟಾಗಿದೆ. ಬದಲಿ ಮಾರ್ಗವಾಗಿರುವ ಎಡಮಂಗಲ – ನಿಂತಿಕಲ್ಲು ಮಾರ್ಗದಲ್ಲೂ ಬೃಹತ್ ಮರ ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಕಡಬ – ಸುಳ್ಯ ಸಂಪರ್ಕ ಕಡಿತಗೊಂಡಿದೆ. ಹಲವು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮರ್ಧಾಳ ಪೇಟೆಯ ಸಮೀಪ ಬೃಹತ್ ಗಾತ್ರದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರದ ಒಂದು ಪಾರ್ಶ್ವ ಹೊತ್ತಿ ಉರಿದಿದೆ.

Scroll to Top