ಇಂದಿನಿಂದ ಮೇ 20ರ ವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ⛈️ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18. ರಾಜ್ಯದಲ್ಲಿ ಇಂದಿನಿಂದ ಮೇ 20ರ ವರೆಗೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 18 (ಇಂದಿನಿಂದ) ಆರಂಭಗೊಂಡು ಮೇ 20ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತೀ ಹೆಚ್ಚು ಅಂದರೆ 115.5 ರುನಮದ 204.5 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Scroll to Top