ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು – News Kadaba

ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷಿಕರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೆರ್ಮಾಯಿಯಿಂದ ವರದಿಯಾಗಿದೆ.

ಮೃತ ಕೃಷಿಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪಟ್ರೋಡಿ ನಿವಾಸಿ ವೆಂಕಟರಮಣ ಭಟ್ ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಕೆಲವು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರದಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Scroll to Top