ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….!

(ನ್ಯೂಸ್ ಕಡಬ)Newskadaba.com ಮಂಗಳೂರು, ಜು.20. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ಕಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Scroll to Top