ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ರವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆಗೂ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.

 

Scroll to Top