ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

 

 

 

error: Content is protected !!
Scroll to Top