8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….!

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದ್ದು, ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

 

error: Content is protected !!
Scroll to Top