ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 22. ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಮೂರು ದಿನಗಳಿಂದ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top