ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತಪಟ್ಟವರನ್ನು ಆಯುಷ್ ಅಯ್ಯಪ್ಪ(21) ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

Scroll to Top