ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ

(ನ್ಯೂಸ್ ಕಡಬ)newskadaba.com ಪ್ಯಾರೀಸ್, ಜು.25. ಒಲಂಪಿಕ್ಸ್ 2024 ಕ್ಕೆ ಅಡಚಣೆ ಉಂಟು ಮಾಡಲು ಯೋಜಿಸಿದ್ದ ರಷ್ಯಾ ಪ್ರಜೆಯನ್ನು ಫ್ರಾನ್ಸ್ ನ ರಾಜಧಾನಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತ ರಷ್ಯಾ ಪ್ರಜೆ 14 ವರ್ಷಗಳಿಂದ ಪ್ಯಾರಿಸ್ ನಲ್ಲಿ ವಾಸವಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೀನ್ ನದಿ ದಡದಲ್ಲಿ ದೋಣಿ ಮೆರವಣಿಗೆ ಒಳಗೊಂಡ ಕಾರ್ಯಕ್ರಮದ ಮೂಲಕ ಒಲಂಪಿಕ್ಸ್ ಗೆ ಚಾಲನೆ ಸಿಗಲಿದೆ.

Also Read  ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

 

error: Content is protected !!
Scroll to Top