ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ

(ನ್ಯೂಸ್ ಕಡಬ)newskadaba.com  ನೇಪಾಳ, ಜು.25.  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್​ ಆಗುವ ವೇಳೆ ಶೌರ್ಯ ಏರ್​ಲೈನ್ಸ್​ ವಿಮಾನ ಪತನಗೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನಗೊಂಡ ಘಟನೆ ನೇಪಾಳದಲ್ಲಿ ನಡೆದಿದೆ.

ವಿಮಾನದಲ್ಲಿ ಪೈಲಟ್​ ಸೇರಿ 19 ಮಂದಿ ಇದ್ದರು. ಸದ್ಯ ಐವರ ಮೃತದೇಹವನ್ನು ಹೊರತೆಗೆಯಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಶೌರ್ಯ ಏರ್​ಲೈನ್ಸ್​ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನದ ಪೈಲಟ್ ಮತ್ತು ಇತರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Also Read  ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ನಿಧನ.!

 

error: Content is protected !!
Scroll to Top