ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ಮತ್ಸ್ಯಗಂಧ ಎಕ್ಸ್‌ ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳಿಗಳ ಮೇಲೆ ಬೃಹತ್ ಮರ ಬಿದ್ದಿರುವುದನ್ನು ಗಮನಿಸಿದ ಅವರು ಸರಿಯಾದ ಸಮಯಕ್ಕೆ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.

Also Read  ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ

 

 

error: Content is protected !!
Scroll to Top