ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರೇಮಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com ಮೈಸೂರು, ಜು..26. ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿನ ಸುದ್ದಿ ತಿಳಿದು ಪ್ರಿಯಕರ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.


ಸಾವಿಗೆ ಶರಣಾದ ಪ್ರೇಮಿಗಳನ್ನು ಮೈಸೂರಿನ ಮಂಡಕಳ್ಳಿಯ ಮೋನಿಕಾ ಮತ್ತು ಜ್ಯೋತಿನಗರದ ಮನು ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಈ ಜೋಡಿ ಸಾವಿಗೆ ಶರಣಾಗಿದೆ.

Also Read  ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ

error: Content is protected !!
Scroll to Top