ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.27. ದಿನಗಳಿಂದ ಕೆಲವು ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಸಂಭವಿಸಿದೆ ಎನ್ನಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆ ಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ವರದಿ ತಿಳಿಸಿದೆ.

Scroll to Top