ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ       

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.27. ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗ್ಗೆ ಸಂಭವಸಿದೆ ಎಂದು ವರದಿ ತಿಳಿಸಿದೆ.

ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Also Read  ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ  ➤ ಕಂದಾಯ ಸಚಿವ ಆರ್. ಅಶೋಕ್

 

error: Content is protected !!
Scroll to Top