(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ.
ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ.
ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ
