ಬಜೆಟ್‌ ನಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಕೇಂದ್ರ ಬಜೆಟ್‌ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.


ಕೆಆರ್ಎಸ್ಗೆ ಬಾಗಿನ ಅರ್ಪಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾಮಾನ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

Scroll to Top