ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ    

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.30. ಇಂದು ಮುಂಜಾನೆ ಜಾರ್ಖಂಡ್‌ ನ ಚಕ್ರಧರಪುರ ಜಿಲ್ಲೆಯ ರಾಜ್‌ಖರ್ಸಾವನ್ ಮತ್ತು ಬಡಬಾಂಬೋ ನಡುವೆ 12810 ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌ ನ 18 ಬೋಗಿಗಳು ಹಳಿತಪ್ಪಿ ಇಬ್ಬರು ಮೃತಪಟ್ಟು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Also Read  ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ

 

error: Content is protected !!