ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ.

ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

Also Read  ಸಿಎಂ ಗೆ ಪತ್ರ ಬರೆದು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಛೇರಿಯಲ್ಲೇ ನೇಣಿಗೆ ಶರಣು...!

error: Content is protected !!
Scroll to Top