ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ.

.

 

Scroll to Top