‘ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ’        ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ.02. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಕಿಡಿ ಕಾರಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ.. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ನೋಟಿಸ್ ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಅವರು ತಿಳಿಸಿದ್ದಾರೆ.

Also Read  ಕಡಬ: ನಾಳೆ (ನ.06) ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಜನಜಾಗೃತಿ ಸಮಾವೇಶ

 

error: Content is protected !!
Scroll to Top