ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಭೂ ಕುಸಿತದಿಂದ ತತ್ತರಗೊಂಡಿರುವ ವಯನಾಡ್ ನಲ್ಲಿ ಜಿಲ್ಲಾಧಿಕಾರಿ ಮೇಘಶ್ರೀ ಡಿ.ಆರ್ ದುರಂತ ಸಂಭವಿಸಿದ ದಿನದಿಂದಲೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.


ಕಾರ್ಯಾಚರಣೆಯ ಸಂಪೂರ್ಣ ಉಸ್ತುವಾರಿ ವಹಿಸಿರುವ ಮೇಘಶ್ರೀ ಕರ್ನಾಟಕದವರು. ಮೇಘಶ್ರೀ ಡಿಆರ್ ಅವರು ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ ಮತ್ತು ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಸೇವೆ ಸಲ್ಲಿಸಲು ದಣಿವರಿಯದೆ ಕೆಲಸ ಮಾಡುದ್ದಾರೆ ಎನ್ನಲಾಗಿದೆ.

Scroll to Top