ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

 

error: Content is protected !!
Scroll to Top