ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ             

(ನ್ಯೂಸ್ ಕಡಬ) newskadaba.com ಹರಿಯಾಣ, ಆ.03.  ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ವರದಿಗಳ ಪ್ರಕಾರ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಬಳಸಿತ್ತಿದ್ದ ಮೊಬೈಲ್ ಡೇಟಾ ಖಾಲಿಯಾದಾಗ ಆತನ ಪತ್ನಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಹೇಳಿದ್ದಾನೆ.

ಆದರೆ ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿ ತನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಅಜಯ್ ಪತ್ನಿಯನ್ನು ಹರಿತವಾದ ಆಯುಧದಿಂದ ಕೊಂದು ಪರಾರಿಯಾಗಿದ್ದಾನೆ.

Also Read  ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ.!➤ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ

 

error: Content is protected !!
Scroll to Top