ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಭಾರಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಶಿಮ್ಲಾ, ಆ.05. ಉತ್ತರಾಖಂಡ ಬೆನ್ನಲ್ಲೇ ಇದೀಗ ಹಿಮಾಚಲ ಪ್ರದೇಶದಲ್ಲೂ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೀಕರ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.


ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಶಿಮ್ಲಾದ ರಾಂಪುರ ಬಳಿಯ ಪ್ರವಾಹ ಪೀಡಿತ ಸಮೇಜ್ ಗ್ರಾಮದಲ್ಲಿ ಪ್ರಸ್ತುತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಮೇಘಸ್ಫೋಟದ ಬಳಿಕ ಸುರಿದ ಭಾರಿಮಳೆಯಿಂದಾಗಿ ಪ್ರವಾಹ ಏರ್ಪಟ್ಟಿದ್ದು, ಇಲ್ಲಿನ ಸಮೇಜ್ ಗ್ರಾಮ ಸೇರಿದಂತೆ ಹಲವು ಗಿರಿಧಾಮಗಳು ಮುಳುಗಡೆಯಾಗಿವೆ.

Also Read  ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ

error: Content is protected !!
Scroll to Top