ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.


ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 12 ಮಂದಿ ಕ್ರೀಡಾ ಪಟುಗಳಿಗೆ ಅವಕಾಶ ಪತ್ರ (ಆಫರ್ ಲೆಟರ್) ವಿತರಿಸಿದರು.

Also Read  ಆಸ್ತಿಗಾಗಿ ಮಗನನ್ನೇ ಬಲಿಪಡೆದ ತಂದೆ..!

error: Content is protected !!
Scroll to Top