18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹಿರಿಯಡ್ಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರು ರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಆರೋಪಿಯನ್ನು ಬಂಧಿಸಿದ್ದಾರೆ. ಕಾಫಿ ಒಂದರಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

error: Content is protected !!
Scroll to Top