ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ಮತ್ತೊಂದು ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

error: Content is protected !!
Scroll to Top