ಬಂಟ್ವಾಳ: ಮನೆಯ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು     ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.comಬಂಟ್ವಾಳ, ಆ.07. ಮನೆಮಂದಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಚಿನ್ನದ ಆಭರಣಗಳ ಸಹಿತ ನಗದನ್ನು ದೋಚಿದ ಘಟನೆ ವರದಿಯಾಗಿದೆ.

ಅಗರಿ ನಿವಾಸಿ ಜಗನ್ನಾಥ್ ರವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದ್ದು, ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್‌ ಹಾಗೂ ಇಬ್ಬರು ಮಕ್ಕಳು ಮಾತ್ರ ಅಗರಿಯ ಮನೆಯಲ್ಲಿ ವಾಸವಾಗಿದ್ದರು.ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಮರಳಿ ಮನೆಗೆ ಬಂದಾಗ ಕಳವು ಕೃತ್ಯ ಬೆಳಕಿಗೆ ಬಂದಿತ್ತು.

Also Read  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ          

error: Content is protected !!
Scroll to Top