ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ       

(ನ್ಯೂಸ್ ಕಡಬ)newskadaba.comಸುಳ್ಯ, ಆ.07. ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಕಂಡುಬಂದಿದೆ.

ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದ್ದು, ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.

error: Content is protected !!