ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ      PIL ವಜಾ                         

(ನ್ಯೂಸ್ ಕಡಬ)newskadaba.com  ಬೆಂಗಳೂರು, ಆ.07.  ಕರ್ನಾಟಕದಲ್ಲಿ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಮೀಸಲು ಕಲ್ಪಿಸುವ ಉದ್ದೇಶಿತ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.

ನಗರದ ಬಿಳೇಕಹಳ್ಳಿಯ ಲೆಕ್ಕ ಪರಿಶೋಧಕಿ ಡಾ.ಆರ್‌. ಅಮೃತಲಕ್ಷ್ಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ ಎನ್ನಲಾಗಿದೆ.

Also Read  ’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!!

error: Content is protected !!
Scroll to Top