ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07.  ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 19 ವರ್ಷದ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಳನ್ನು ಅತುಲ್ಯ ಜಿ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ಯ ಚಿಕ್ಕಬಾಣಾವರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

Scroll to Top