ಶಿರಾಡಿಘಾಟ್​​ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com ಹಾಸನ, ಆ.08.  ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟದ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ.

 

Scroll to Top