ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು

(ನ್ಯೂಸ್ ಕಡಬ)newskadaba.comಕುಂದಾಪುರ, ಆ.09. ಹೆಬ್ಬಾವು 12 ಅಡಿ ಉದ್ದದ ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ.

ಕಾಳಿಂಗ ಸರ್ಪವನ್ನು ನುಂಗಲಾಗದೇ ಹೆಬ್ಬಾವು ತನ್ನ ಪ್ರಯತ್ನವನ್ನ ಕೈಬಿಟ್ಟ ನಂತರ ಸ್ನೇಕ್ ಶಂಕರ್ ಅವರು ಎರಡೂ ಹಾವುಗಳನ್ನು ಬೇರ್ಪಡಿಸಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಎರಡೂ ಹಾವುಗಳನ್ನು ಆನೆ ಝರಿ ಸಮೂಪದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ ಎನ್ನಲಾಗಿದೆ.

 

 

Scroll to Top