ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ.


ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

error: Content is protected !!
Scroll to Top