ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್   



(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ವಿನೇಶ್‌ ಫೋಗಟ್‌ ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್‌ ಅಹಿಂಸಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಇದೀಗ ಎಲ್ಲರಲ್ಲೂ ಅಚ್ಚರಿಯುಂಟು ಮಾಡಿದೆ ಎಂದು ವರದಿ ತಿಳಿಸಿದೆ.





50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ ನಡೆಯನ್ನು ಚೇತನ್‌ ಟೀಕಿಸಿದ್ದಾರೆ ಎನ್ನಲಾಗಿದೆ.






 

error: Content is protected !!
Scroll to Top